Breaking News

150 ಅಡಿಗೂ ಅಧಿಕ ಆಳದ ಕಂದಕ್ಕೆ ಉರುಳಿದ ಬಸ್

Spread the love

ಪಶ್ಚಿಮ ಬಂಗಾಳ-ಸಿಕ್ಕಿಂ ಗಡಿ ಪ್ರದೇಶದ ತೀಸ್ತಾ ನದಿ ತೀರದಲ್ಲಿ ಈ ಬಸ್ 150 ಅಡಿಗೂ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ  ಕನಿಷ್ಠ 6 ಮಂದಿ ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. 

ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರಕ್ಕೆಳೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವುದಾಗಿ ಕಲಿಂಪಾಗ್ ಜಿಲ್ಲೆಯ ಎಸ್‌ಪಿ ಶ್ರೀಹರಿ ಪಾಂಡೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ