ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..
! ತಮ್ಮ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸುತ್ತಿರುವ ಡಾ. ಅಮೋಲ ಸರಡೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಇದೇ ರೀತಿ ನಿರಂತರವಾಗಿರಲಿರೆAದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು