Breaking News

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

Spread the love

ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಮಹಿಳೆ ಯಲ್ಲವ್ವ ಬನ್ನಿಬಾಗ್ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ.

ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಯಲ್ಲವ್ವ ಬನ್ನಿಬಾಗ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು ಎಂದು ದೂರಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕ್ರಿಕೆಟ್ ಪಂದ್ಯಾವಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

Spread the loveಬೆಳಗಾವಿ : ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಹರ್ಷಾ ಶುಗರ್ಸ್ ಕೆಪಿಎಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ