Breaking News

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

Spread the love

ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ

ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್​ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ