Breaking News

ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್

Spread the love

ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ.

ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ ಮಹೇಶ್ ಜಂಗರುಚಿ ಗಡಿಯಿಂದ ಜಿಗಿದು ಹೊರಗಡೆ ಬಂದಿದ್ದು ಯಾವುದೇ ಪ್ರಾಣ ಹಾನಿ ಆಗಿಲ್ಲ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ