Breaking News

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ

Spread the love

ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ.

ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.ಆರೋಪಿತನು ಕೊನೆ ಉಸಿರು ಇರುವವರೆಗೂ ಕಠಿಣ ಕಾರಾಗೃಹ ತೀಕ್ಷೆ & 30,000 ರೂಪಾಯಿ ದಂಡ ವಿಧಿಸಿ ಪ್ರಕರಣದ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ