Breaking News

ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ‌ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ.
#SatishJarkiholi #Hasan


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ