Breaking News

ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್​ ಜೋಶಿ

Spread the love

ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಳಪೆ ಗುಣಮಟ್ಟದ ಐವಿ ದ್ರಾವಣ ಕಾರಣವೆಂದು ಹೇಳಿದ್ದಾರೆ.
ಆದರೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಗ್ಯ ಸಚಿವರು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ
.ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಮನೆ ಮಗಳನ್ನ ಕಳೆದುಕೊಂಡ ಕುಟುಂಬಗಳು ಕಣ್ಣೀರು ಹಾಕುತ್ತಿವೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ  ಸಮರ ಸಾರಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದು, ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ. ಆದರೆ ಕೇಂದ್ರ ವಿರುದ್ಧ ಪದೇಪದೆ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ