Breaking News

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ

Spread the love

ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ ಮತ್ತು ಔಷಧಗಳು ಕಾರ್ಮಿಕರನ್ನು ಅನಾರೋಗ್ಯದಿಂದ ರಕ್ಷಿಸುವುದಲ್ಲದೆ ಭವಿಷ್ಯದ ಖಾಯಿಲೆಗಳಿಂದಲೂ ರಕ್ಷಿಸುವ ಮುಖ್ಯ ಶಿಬಿರವಾಗಿದೆ‌.

ಶಿಬಿರದಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಜೆ.ಬಿ.ಬಾಗೋಜಿಕೊಪ್ಪ, ಕಾರ್ಮಿಕರು, ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ