Breaking News

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ

Spread the love

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ ಫರೀದ್

ಬೆಳಗಾವಿ – ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ (ಡಿ.8) ವೀಕ್ಷಿಸಿದರು.

ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ‌ ಪಾಠ ಹೇಳುವ ಕಾರ್ಯದ ಕುರಿತು ಮೆಚ್ಚುಗೆ‌ ವ್ಯಕ್ತ ಪಡಿಸಿದರು.

ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ‌ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಸಭಾ ಕಾರ್ಯದರ್ಶಿಗಳಾದ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ