Breaking News

ದಾಸನಿಗೆ ತಾತ್ಕಾಲಿಕ ರಿಲೀಫ್

Spread the love

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್​ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎ2 ಆಗಿರುವ ನಟ ದರ್ಶನ್​ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇಂದು (ಡಿಸೆಂಬರ್​ 9) ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಾಡಿದ್ದಾರೆ.

Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ