ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದರು.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಬಯಲಿಗೆಳೆಯುತ್ತದೆ.
ಇರುವುದು 9 ದಿನ ಅಧಿವೇಶನ ಅದರಲ್ಲಿ ಕೇವಲ ಎರಡು ದಿನ ಮಾತ್ರ ಉತ್ತರ ಕರ್ನಾಟದ ಬಗ್ಗೆ ಚರ್ಚೆಗೆ ಅವಕಾಶ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.