ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾಗಿಯೂ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅನೇಕ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪದ್ಮವಿಭೂಷಣ ಪುರಸ್ಕೃತ ಹಿರಿಯ ರಾಜಕಾರಣಿ ಶ್ರೀ ಎಸ್.ಎಂ. ಕೃಷ್ಣ ಅವರ ಅಗಲಿಕೆಯ ಸುದ್ದಿ ತೀವ್ರ ನೋವುಂಟು ಮಾಡಿದೆ.
ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಸಿಗಲಿ ಎಂದು ಈ ಮೂಲಕ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ.