Breaking News

ಸುವರ್ಣ ಸೌಧ, ಎಲ್ಲೆಡೆ ಪೊಲೀಸ್ ಸರ್ಪಗಾವಲು

Spread the love

ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ

ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ

ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಅವರಿಗೆ ಇಲ್ಲಿಗೆ ನುಗ್ಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ನಮ್ಮ ವರದಿಗಾರ ಹೇಳುತ್ತಾರೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ