Breaking News

ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆಯ ಟಿಕೆಟ್

Spread the love

ಡಿಸೆಂಬರ್ 12: ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ.

ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಜಗಳಗಳಾಗುತ್ತಿದ್ದವು. ಇದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು,

ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಸೂಚನೆ ನೀಡಿದೆ. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದವರು, ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ, ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ