Breaking News

ರೌಡಿಶೀಟರ್‌ ಬರ್ಬರ ಹತ್ಯೆ

Spread the love

ಕಲಬುರಗಿ:‌ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.ಖಲೀಲ್ ಅಹಮದ್ (38) ಹತ್ಯೆಗೀಡಾದ ರೌಡಿಶೀಟರ್.

ವೈಕ್ತಿಯ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೋಸ್ಟ್ ವಾಂಟೆಡ್ ಆಗಿದ್ದ ಖಲೀಲ್‌, ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ