ಕಾಂಗ್ರೆಸ್ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಇಂದು ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
#CongressFailsKarnataka #PanchamasaliProtest
Laxmi News 24×7