ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ
ಬಿಮ್ಸ್ ನಿರ್ದೇಶಕರಿಂದ ಬಾಣಂತಿಯರ ಮೃತಪಟ್ಟ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಚಿವ ಶರಣ ಪ್ರಕಾಶ ಪಾಟೀಲ್
ಸಚಿವ ಶರಣ ಪ್ರಕಾಶ ಪಾಟೀಲ್ ಗೆ ಸಾಥ್ ನೀಡಿದ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸೇಠ್
ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಚಿವ ಶರಣ ಪ್ರಕಾಶ ಪಾಟೀಲ್ ಮಾಹಿತಿ ಪಡೆಯುತ್ತಿದ್ದಾರೆ.
ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸಭೆ ನಡೆಸುತ್ತಿದ್ದಾರೆ.
Laxmi News 24×7