Breaking News

ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್ ಅವರು, ಈಗ ಜೈಲು ಪಾಲಾಗಿದ್ದಾರೆ.

Spread the love

ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು,

ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿದೆ. ‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅವರು, ಈಗ ಜೈಲು ಪಾಲಾಗಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ