Breaking News

ಸಬ್ಸಿಡಿ ರಹಿತ ಎಲ್‍ಪಿಜಿ ಬೆಲೆ ಗುರುವಾರ ದೇಶಾದ್ಯಂತ 50 ರೂ.ಗೆ ಏರಿಕೆ

Spread the love

ನವದೆಹಲಿ : ಸಬ್ಸಿಡಿ ರಹಿತ ಎಲ್‍ಪಿಜಿ ಬೆಲೆ ಗುರುವಾರ ದೇಶಾದ್ಯಂತ 50 ರೂ.ಗೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಿಳಿಸಿದೆ.

ಸಬ್ಸಿಡಿ ರಹಿತ ಎಲ್‍ಪಿಜಿ ಗ್ಯಾಸ್ ಸಿಲಿಂಡ ರ್ ಗಳ ಬೆಲೆ ಏರಿಕೆ ಕಂಡಿರುವುದು ಐದು ತಿಂಗಳಲ್ಲಿ ಇದೇ ಮೊದಲ ಬಾರಿ.
ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸುತ್ತವೆ ಮತ್ತು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲ್ಪಡುತ್ತವೆ. ಕಳೆದ ಬಾರಿ ದರ ಗಳನ್ನು ಬದಲಾವಣೆ ಮಾಡಿದಾಗ ಜುಲೈ ನಲ್ಲಿ ದರಗಳು ಬದಲಾಗಿದ್ದವು. ಆದರೆ, ಡಿಸೆಂಬರ್‍ನಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್‍ಗಳ ದರ ಪರಿಷ್ಕರಣೆಯಾಗಿವೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ