ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

 

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ನಟರಾಜ ಸತ್ತೇನ್ನವರ ಮಾರುತಿ ಗೋಡಲ್ ಕುಂದರಗಿ
ಮಹದೇವ ಬದಲಾಮ್ಮಗೋಲ್
ನಿಂಗನಗೌಡ ಗುತ್ತಿ ಅರುಣ ಹಿರೇಮಠ ಅರ್ಜುನ ಮಲ್ಲನವರ ಕಲ್ಲಪ್ಪ ಕೊಳವಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ