Breaking News

ರೋಗಿಗಳನ್ನೂ ಲೆಕ್ಕಿಸದೆ ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್

Spread the love

ತೆಲಂಗಾಣದ ಜಗ್ತಿಯಾಲ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್​ಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯ ನಿರತ ನರ್ಸ್​ಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸಂಭ್ರಮಾಚರಣೆ ಹೆಸರಿನಲ್ಲಿ ಗಲಾಟೆ ಸೃಷ್ಟಿಸಿದರು. ಜೋರಾಗಿ ಹಾಡು ಹಾಕಿಕೊಂಡ ಅವರು ಆಸ್ಪತ್ರೆಯಲ್ಲಿ ರೋಗಿಗಳಿದ್ದಾರೆ ಎನ್ನುವುದನ್ನೂ ಮರೆತು ಕುಣಿದು ಕುಪ್ಪಳಿಸಿದರು.

ಇದಕ್ಕೆ ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ರೀಲ್ಸ್​ ಅನ್ನು ಅಪ್​ಲೋಡ್ ಮಾಡಿದ ನಂತರ ಭಾರೀ ವಿರೋಧ ವ್ಯಕ್ತವಾಗಿದೆ. ರೋಗಿಗಳ ಆರೋಗ್ಯವನ್ನೂ ಲೆಕ್ಕಿಸದೆ ಮೋಜು-ಮಸ್ತಿ ಮಾಡುತ್ತಿರುವ ನರ್ಸ್​ಗಳ ಬಗ್ಗೆ ಟೀಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ