Breaking News

ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Spread the love

ವಿಜಯಪುರ ನಗರದ ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ

ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ ಅಭಿಯಾನದ

ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಭಗವದ್ಗೀತಾ ಅಭಿಯಾನ ಅವರು ಆಯೋಜನೆ ಮಾಡಿದ್ದ ಸ್ಪರ್ಧೆಯಲ್ಲಿ ಶೃದ್ದಾ ಆಪ್ಟೆ ಸಂಸ್ಕೃತದಲ್ಲಿ ಭಗವದ್ಗೀತಾ ಬಗ್ಗೆ ಭಾಷಣ ಮಾಡಿ ರಾಜ್ಯದಲ್ಲೇ ಪ್ರಥಮ‌ ಸ್ಥಾನ ಪಡೆದಿದ್ದಾರೆ.


Spread the love

About Laxminews 24x7

Check Also

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Spread the love ಬೆಂಗಳೂರು: ಮೆಟ್ರೋ  ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ