Breaking News

ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ  ಮಾಜಿ ಸಚಿವ ಬಸವರಾಜ ಹೊರಟ್ಟಿ ತಿರುಗೇಟು

Spread the love

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಹೇಡಿಗಳು  ಎಂದು ಜರಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ  ಮಾಜಿ ಸಚಿವ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದು, ರೈತರು ಹೇಡಿಗಳಲ್ಲ. ರೈತರು ಹುಟ್ಟು ಸ್ವಾಭಿಮಾನಿಗಳು ಎಂದಿದ್ದಾರೆ.

ಹೇಡಿತನ ಹೇಳಿಕೆ ವಿಚಾರವಾಗಿ  ಪ್ರತಿಕ್ರಿಯಿಸಿದ ಅವರು,  ರೈತರು ಎಂದು ಹೇಡಿಗಳಲ್ಲ, ಪರಸ್ಥಿತಿ ಮತ್ತು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.  ರೈತರು ಮರ್ಯಾದಸ್ತರು,   ಸಾಲ ಕೊಟ್ಟವರು ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ, ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಎಂದು  ಹೊರಟ್ಟಿ ಹೇಳಿದರು.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ