Breaking News

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾ

Spread the love

ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ.

ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು.
ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದಳು. ಬಳಿಕ ಮತ್ತೊಂದು ಮದುವೆ ಆಗಿ ಕೇವಲ ಮೂರೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಶ್ರೀ ಶವ ಪತ್ತೆಯಾಗಿದೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ