Breaking News

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ;

Spread the love

ಹಾವುಗಳೆಂದರೆ ಯಾರಿಗೆ ತಾನೇ ಭಯವಿರಲ್ಲ ಹೇಳಿ. ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪದಂತಹ ದೈತ್ಯ ಹಾವುಗಳನ್ನು ಕಂಡರೆ ಸಾಕು ಜನ ಮಾರು ದೂರ ಓಡಿ ಹೋಗ್ತಾರೆ.

ಇವರುಗಳ ನಡುವೆ ಒಂದಿಷ್ಟು ಧೈರ್ಯವಂತ ಉರಗ ಪ್ರೇಮಿಗಳೂ ಇದ್ದಾರೆ. ಎಲ್ಲೇ ಎಷ್ಟು ದೊಡ್ಡ ಹಾವುಗಳಿದ್ದರೂ, ವಿಷಪೂರಿತ ಹಾವುಗಳಿದ್ದರೂ ಕೂಡಾ ಅದನ್ನು ಸಲೀಸಾಗಿ ಹಿಡಿದು ಅದರೊಂದಿಗೆ ಸರಸವಾಡುತ್ತಾರೆ.

ಹೀಗೆ ಹಾವಿನ ಜೊತೆ ಸರಸವಾಡಲು ಹೋಗಿ ಪಜೀತಿಗೆ ಸಿಲುಕಿದವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು ಇದೇ ರೀತಿಯ ಘಟನೆ ನಡೆದಿದ್ದು, ಯುವಕನೊಬ್ಬ ದೈತ್ಯ ಹೆಬ್ಬಾವನ್ನು ಬರಿಗೈಲಿ ಹಿಡಿದು,

ವಿಡಿಯೋ ಮಾಡುವ ಸಲುವಾಗಿ ಆ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ