ಪ್ರೇಮಿಗಳು ಮಿತಿ ಮೀರಿ (lovers behaving beyond limits) ಸಾರ್ವಜನಿಕ ಸ್ಥಳಗಳಾದ ಮೆಟ್ರೋ, ರೈಲು, ಬಸ್ಸು ಹೀಗೆ ಸಾರ್ವಜನಿಕ ಸ್ಥಳ (public places) ಗಳಲ್ಲಿ ವರ್ತಿಸುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ.
ಇದೀಗ ಮತ್ತೊಂದು ಇಂತಹದ್ದೇ ಘಟನೆ ಮೆಟ್ರೋ ನಿಲ್ದಾಣ (Metro station) ದಲ್ಲಿ ನಡೆದಿದ್ದು, ಪ್ರೇಮಿಗಳಿಬ್ಬರು ಜಗತ್ತಿನ ಪರಿಜ್ಞಾನವೇ ಇಲ್ಲದೆ ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್ ಟು ಲಿಪ್ (lip-to-lip) Kiss ಮಾಡಿದ್ದಾರೆ. ಈ ದೃಶ್ಯ ಸದ್ಯ social mediaದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಹೌದು, ಕೆಲ ಪ್ರೇಮಿಗಳು ತಮ್ಮಷ್ಟಕ್ಕೆ ತಾವು ಎನು ಅಂತ ತಿಳಿದುಕ್ಕೊಳ್ಳುತ್ತಾರೋ ಗೊತ್ತಿಲ್ಲ. ಅವರು ಬೀದಿ ನಾಯಿಗಳಿಗಿಂತ ಕಡೆಯದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಯಾರಿಗೂ ಕ್ಯಾರೇ ಅನ್ನದೇ ಅಸಭ್ಯ ವರ್ತನೆ (behave indecently) ಯನ್ನು ತೋರುತ್ತಾರೆ.
ಇಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ ಮತ್ತು ಮುಂದೆಯೂ ನಡೆಯುತ್ತವೆ ಎಂದರೆ ತಪ್ಪಾಗಲಾರದು.
Laxmi News 24×7