Breaking News

ರಾಜ್ಯದಲ್ಲಿ ಚಳಿ ಗಾಳಿ ಜೋರಾಗಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಚಳಿ ಮತ್ತು ಮಂಜಿನ ಅಬ್ಬರ ಜೋರಾಗಿದೆ. ಮುಖ್ಯವಾಗಿ, ಉತ್ತರ ಒಳನಾಡಿನಲ್ಲಿ ಶೀತ ಗಾಳಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೂರು ಜಿಲ್ಲೆಗಳಿಗೆ ಶೀತ ಗಾಳಿ ಇನ್ನೂ ಹೆಚ್ಚಲಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಎಲ್ಲೆಲ್ಲಿ ಕೋಲ್ಡ್ ವೇವ್ ಅಲರ್ಟ್?: ಇಂದಿನಿಂದ ಮೂರು ದಿನ ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಕೋಲ್ಡ್ ವೇವ್ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಕಡಿಮೆ ಇರಲಿದೆ. ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ