Breaking News

ಕಾಂಗ್ರೆಸ್ಸಿನ ದ್ವೇಷದ ರಾಜಕೀಯಕ್ಕೆ ಧಿಕ್ಕಾರ… ಧಿಕ್ಕಾರ !!

Spread the love

ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ಮಾಜಿ ಸಚಿವರಾದ ಶ್ರೀ ಬೈರತಿ ಬಸವರಾಜ್‌, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಧೀರಜ್‌ ಮುನಿರಾಜು,

ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಸಿ. ಮಂಜುಳಾ, ಶಾಸಕರಾದ ಶ್ರೀ ಹರೀಶ್‌ ಪೂಂಜಾ, ಶ್ರೀ ಗೋಪಿನಾಥ್‌ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ. ಕೆ. ರಾಮಮೂರ್ತಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ