ಬೆಳಗಾವಿಯಲ್ಲಿ 9ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ!*
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದ ಘಟನೆ
ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹಾರೊಗೇರೆ ಆಸ್ಪತ್ರೆಗೆ ದಾಖಲು
ಚಿಕಿತ್ಸೆ ಫಲಿಸದ ಗರ್ಭಿಣಿ ಸುವರ್ಣ ಮಾಂತಯ್ಯ ಮಠಪತಿ(33) ಸಾವು
ಮನೆಯಲ್ಲಿ ಯಾರು ಇಲ್ಲ ಸಂದರ್ಭದಲ್ಲಿ ಬಂದು ದುಷ್ಕರ್ಮಿಗಳಿಂದ ಕೃತ್ಯ
ಬಿಮ್ಸ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಮರಣೋತ್ತರ ಪರೀಕ್ಷೆ
ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣುಮಕ್ಕಳು
ಐದನೇ ಮಗುವಿನ ನಿರೀಕ್ಷೆಯಲ್ಲಿ ತುಂಬು ಗರ್ಭಿಣಿ
ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕ ನಿಗದಿ ಮಾಡಿದ್ದ ವೈದ್ಯರು
ಮನೆಯಲ್ಲಿ ಯಾರು ಇಲ್ಲದ ಸಂಧರ್ಭದಲ್ಲಿ ಹರಿತ ಆಯುಧಿಂದ ಸುವರ್ಣ ಹತ್ಯೆ
ಅಥಣಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲು