Breaking News

ಸಿ. ಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ”:ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, “ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ” ಎಂದು ಹೇಳಿದರು.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಅವು ಮುಗಿದು ಹೋಗಿವೆ. ಈಗಲೂ ಈ ಪ್ರಕರಣ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನಾವಶ್ಯಕ” ‌ಎಂದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ