Breaking News

ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ

Spread the love

ಕೊಪ್ಪಳ: ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ. ಕೆಲವೊಮ್ಮೆ ಆ ಏರುಪೇರುಗಳು, ತಿರುವುಗಳು ಜೀವನವನ್ನೇ ಬದಲಾಯಿಸಬಹುದು. ಹೀಗೆ ಜೀವನದಲ್ಲಿ ಎದುರಾದ ತಿರುವುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಬದುಕು ಕಟ್ಟಿಕೊಂಡವರು, ಮತ್ತೊಬ್ಬರಿಗೆ ಮಾದರಿಯಾಗುತ್ತಾರೆ, ಸ್ಫೂರ್ತಿಯಾಗುತ್ತಾರೆ ಅನ್ನೋದಕ್ಕೆ ಈ ದಿಟ್ಟ ಮಹಿಳೆ ಸಾಕ್ಷಿ ಆಗುತ್ತಾರೆ.

Jayashree Gulagannavara engaged in making roti

ಹೌದು, ಜೀವನದಲ್ಲಿ ಎದುರಾದ ಸಂಕಷ್ಟಗಳಿಗೆ ಕುಗ್ಗದೆ ಧೈರ್ಯದಿಂದ ಮೆಟ್ಟಿನಿಂತು ಬದುಕು ಕಟ್ಟಿಕೊಂಡ ಸಾಹಸಿ ಮಹಿಳೆಯ ಕಥೆ ಇದು. ಈ ನೈಜ ಕಥೆಯ ನಾಯಕಿಯ ಹೆಸರು ಜಯಶ್ರೀ ಗುಳಗಣ್ಣವರ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಇಟಗಿ ಗ್ರಾಮದ ಜಯಶ್ರೀ ಗುಳಗಣ್ಣವರ ಅವರ ಗತಕಾಲದ ಬದುಕಿನ ಘಟನೆಗಳನ್ನು ಕೇಳಿದರೆ ಕಣ್ಣಾಲೆಗಳು ತುಂಬುತ್ತವೆ. ಆದರೆ ಅದೆಲ್ಲವನ್ನೂ ಮೆಟ್ಟಿನಿಂತು ಈಗ ತನ್ನ ಬದುಕನ್ನು ಕಟ್ಟಿಕೊಂಡಿರುವುದರ ಜೊತೆಗೆ ಮತ್ತಿಬ್ಬರು ಮಹಿಳೆಯರ ದುಡಿಮೆ ನೀಡಿ ದಾರಿ ದೀಪವಾಗಿದ್ದಾರೆ ಇವರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ