ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ…
ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ- ಸಿಎಂ ಸಿದ್ಧರಾಮಯ್ಯ
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ…
ಡಿ.26 ಮತ್ತು 27 ರಂದು ಆಯೋಜನೆ
ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ
ಪೂರ್ವಭಾವಿ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚನೆ
ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮವನ್ನು ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಯಶಸ್ವಿಗೊಳಿಸಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು.
ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯಿತು.
ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಗೃಹಸಚಿವರಾದ ಪರಮೇಶ್ವರ್, ಸಚಿವರುಗಳಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ