Breaking News

ಸರಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ

Spread the love

26&27 December all School Of Belagavi city and Rural Taluka Holidays.
ಗಾಂಧಿ‌ ಭಾರತ ಕಾರ್ಯಕ್ರಮ: ಬೆಳಗಾವಿ ತಾಲ್ಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸರಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ
ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ.

Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ