Breaking News
Home / ಜಿಲ್ಲೆ / ಹಾವೇರಿ / ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

Spread the love

ಹಾವೇರಿ: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.


Spread the love

About Laxminews 24x7

Check Also

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಡಿ ಕೆ ಶಿವಕುಮಾರ್ ಶಾಸಕರಿಗೆ ನೀಡಿರುವ ಎಚ್ಚರಿಕೆ ಕುರಿತು ಮಾತನಾಡುವುದಿಲ್ಲ ಎಂದಿದ್ದಾರೆ.

Spread the love ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ