Breaking News

ವಿಶೇಷ ಅನುದಾನದಲ್ಲಿ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ

Spread the love

ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ
ಬೆಳಗಾವಿಯ ಅಮನ್ ನಗರದಲ್ಲಿ ಅಭಿವೃದ್ಧಿ ಕಾರ್ಯ
ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ
ವಿಶೇಷ ಅನುದಾನದಲ್ಲಿ ಕಾಮಗಾರಿ
ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧ

ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು.
ಬೆಳಗಾವಿಯ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಮನ್ ನಗರದಲ್ಲಿ ಶಾಸಕರ ವಿಶೇಷ ಅನುದಾನದಡಿ ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು.
ಈ ವೇಳೆ ಮಾತನಾಡಿದ ಅವರು, ಬೆಳಗಾವಿ ಉತ್ತರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ತಮ್ಮ ಗುರಿಯಾಗಿದೆ. ಇಂದು ಅಮನ್ ನಗರದಲ್ಲಿ ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ . ಮುಂದಿನ ಪೀಳಿಗೆಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸಿ ಕೊಡಲಾಗುವುದು ಎಂದರು.
ಇನ್ನು ಕಾಂಗ್ರೆಸ್ ಕಾರ್ಯಕರ್ತರಾದ ಅಮನ್ ಸೇಠ್ ಅವರು ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಗಳಿಗಾಗಿ ಕೈಜೋಡಿಸಬೇಕೆಂದು ಕರೆ ನೀಡಿದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ