Breaking News

ಕೆಎಂಎಫ್​ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ

Spread the love

ಕೆಎಂಎಫ್​ನ ಮತ್ತೊಂದು ಪ್ರಾಡಕ್ಟ್ ಸದ್ಯದಲ್ಲಿಯೇ ಮಾರುಕಟ್ಟೆಗೆ

ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯ

ಈಗಾಗಲೇ ಸಿಎಂರಿಂದ ದೋಸೆ ಹಾಗೂ ಇಡ್ಲಿ ಹಿಟ್ಟು ಬಿಡುಗಡೆ

ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲು ಕ್ಷಣಗಣನೆ ಆರಂಭ ಅಗಿದೆ. ಪ್ರೋಟಿನ್​ಯುಕ್ತ ದೋಸೆ ಹಿಟ್ಟು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದೇ ವಿಚಾರವಾಗಿ ಮಾಹಿತಿ ನೀಡಲು ಇಂದು ಮಧ್ಯಾಹ್ನ 12 ಗಂಟೆಗೆ ಕೆಎಂಎಫ್​ನಲ್ಲಿ ಪ್ರೆಸ್​ಮೀಟ್ ನಡೆಯಲಿದೆ

ನಿನ್ನೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಪ್ರೋಟಿನ್ ಅಂಶವಿದೆ ಎಂದು ತಿಳಿಸಲಾಗಿದ್ದು. ಇನ್ನೇನು ಕೆಲವೇ ದಿನಗಳಲ್ಲಿ ಜನರಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ