Breaking News

ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ

Spread the love

ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ
ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ
ವಿವಿಧ ಧಾರ್ಮಿಕ ಕಾರ್ಯಕ್ರಮ
ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು.
ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು.
ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ ಹಾರಿಸುತ್ತ ಪೂರ್ಣಕುಂಭ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಯಲ್ಲೋಜೀರಾವ್ ಪಾಟೀಲ್ ಅವರು ಮಾತನಾಡಿ 1983ರಿಂದ ಪ್ರತಿವರ್ಷ ದೇವಿ ಜನ್ಮೋತ್ಸವ ಮತ್ತು ಉಡಿ ತುಂಬುವ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಈ ವೇಳೆ ದೇವಸ್ಕಿ ಪಂಚ ಕಮೀಟಿಯ ಮಾರುತಿ ಪಾಟೀಲ್. ಯಲ್ಲಪ್ಪ ಪಾಟೀಲ್. ಮಹಾದೇವ ಪಾಟೀಲ್, ಯಲ್ಲಪ್ಪ ಹರ್ಜಿ, ಮಾರುತಿ ಪಾಟೀಲ್, ಶಂಕರ ಪಾಟೀಲ್, ಬಾಳು ಪಾಟೀಲ್, ರಾಜು ಚವ್ಹಾಣ, ಮಲ್ಲಪ್ಪ ಶಾಂತಾರಾಮ ಪಾಟೀಲ್

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ