Breaking News

ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

Spread the love

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು.

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ ರಕ್ತಸ್ರಾವವಾಗಿ ಇಬ್ಬರೂ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ