Breaking News

ಸ್ನೇಹಿತನನ್ನೇ ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ರಾಜ್ ಕುಮಾರ್ ಮತ್ತು ಅನಿಲ್

Spread the love

ಡಿಸೆಂಬರ್ 28: ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ. ಅಲ್ಲಿನ ಬಡಾವಣೆಯ ಮಣ್ಣಿನಲ್ಲಿ ಪೊಲೀಸರು ಇಂಚಿಂಚೂ ಶೋಧ ನಡೆಸುತ್ತಿದ್ದರೆ,

ಇತ್ತ ಕೆರೆ ನೀರು ಏರಿ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ‌. ಕೆರೆಯಲ್ಲಿ ಎಲ್ಲಾ ಕಡೆ ಹುಡುಕಾಡಿದ ಪೊಲೀಸರಿಗೆ ಚೀಲದ ಮೂಟೆಯೊಂದು ಸಿಕ್ಕಿದೆ.

 

ದೇವನಹಳ್ಳಿ: ಗೆಳೆಯನ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ವ್ಯಕ್ತಿ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ

ಮೂಟೆಯಲ್ಲಿ ಏನಿದೆ ಅಂತ ಕುತೂಹಲದಿಂದ ನೋಡಿದವರಿಗೆ ಕಾಣಿಸಿದ್ದು ಎರಡು ತಿಂಗಳ ಹಿಂದದೆ ಕೊಳೆತು ಅರೆ ಬರೆ ಬೆಂದಿರುವ ಮೃತದೇಹದ ಅಂಗಾಂಗಗಳು! ಈ ರೀತಿ ಕ್ರೂರವಾಗಿ ಕೊಲೆಯಾಗಿರುವವರ ಹೆಸರು ದೇವರಾಜ್.ಜೊತೆಯಲ್ಲೇ ಊಟ ಮಾಡಿ, ಕಷ್ಟ ಬಂದಾಗ ಕೇಳಿದಾಗಲೆಲ್ಲ ಲಕ್ಷ ಲಕ್ಷ ರೂಪಾಯಿ ಹಣ ಕೊಟ್ಟಿದ್ದ ಸ್ನೇಹಿತನನ್ನೇ ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿರುವವನ್ನು ಕೊನೆಗೂ ಪೊಲೀಸರು ಬಲೆಗೆ ಕೆಡವಿದ್ದಾರೆ.

ರಾಜ್ ಕುಮಾರ್ ಮತ್ತು ಅನಿಲ್ ಎಂಬವರನ್ನು ಬಂಧಿಸಿದ್ದಾರೆ


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ