Breaking News

ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ

Spread the love

ಹಾಪುರ: ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ

. ಆಕೆ 70 ಅಡಿ ಎತ್ತರದಿಂದ ಮೇಲ್ಸೇತುವೆಯಿಂದ ನದಿಗೆ ಹಾರುತ್ತಿದ್ದಾಗ, ಡೈವರ್ಸ್ ಆಕೆಯನ್ನು ಗಮನಿಸಿದ್ದಾರೆ. ಸಮಯ ವ್ಯರ್ಥ ಮಾಡದೆ ತಕ್ಷಣ ಡೈವರ್‌ಗಳು ದೋಣಿಯಲ್ಲಿ ಆಕೆ ಬಿದ್ದ ಸ್ಥಳವನ್ನು ತಲುಪಿ ಆಕೆಯನ್ನು ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಯುವತಿ ಹೇಳಿದ್ದಾಳೆ. ಜನವರಿ 16ರಂದು ಆಕೆ ಮದುವೆಯಾಗಬೇಕಿತ್ತು. ಆದರೆ, ಕೌಟುಂಬಿಕ ಭಿನ್ನಾಭಿಪ್ರಾಯದಿಂದಾಗಿ ಮದುವೆಗೂ ಮುನ್ನ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ನಿರ್ಧರಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ