Breaking News

ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ: ₹10 ಲಕ್ಷ ಪರಿಹಾರ ಘೋಷಣೆ

Spread the love

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.

ಸಚಿವ ಈಶ್ವರ್ ಖಂಡ್ರೆ

ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ” ಎಂದು ಹೇಳಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ