Breaking News

ಬೆಳಗಾವಿಯಲ್ಲಿಂದು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ “ದೌರ್ಜನ್ಯ ನಿಯಂತ್ರಣ”ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ.

Spread the love

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರ ರೀತ್ಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿಸಲಾಯಿತು.

ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಸಮಿತಿ ಸದಸ್ಯರಿಂದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ