ಬೆಳಗಾವಿ :ನಗರದ ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ನಗರಸೇವಕ ಹಣಮಂತ ಕೊಂಗಾಲಿ ಅವರು ಚಾಲನೆಯನ್ನು ನೀಡಿದರು.
ಬೆಳಗಾವಿ ನಗರದ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ ರಾಮತೀರ್ಥ ನಗರ ಕೆ.ಎಚ್.ಬಿ ಕಾಲನಿ, ಕಣಬರಗಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕ ಹಣಮಂತ ಕೊಂಗಾಲಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ವೇಳೆ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಇನ್ನುಳಿದವರು ಉಪಸ್ಥಿತರಿದ್ಧರು.
Laxmi News 24×7