Breaking News

ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ

Spread the love

ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ ಅಂದರೆ ಇವರಿಗೆ ಇಷ್ಟ.

ಪಾರಿವಾಳ ನೋಡದಿದ್ದರೆ ಮೌಲಾಲಿಗೆ ದಿನ ಕಳೆಯುವುದಿಲ್ಲವಿವಿಧ ಜಾತಿಯ ಪಾರಿವಾಳಗಳು: ಲಕ್ಕಾ, ಹ್ಯಾಂಗರ್​, ಕೇಸರ್​, ಬಾಮರ್​, ರೇಸಿಂಗ್​ ಬಾಮರ್​, ಅಮೆರಿಕನ್​​ ಲಕ್ಕಾ, ದುಬಾಸ್​, ಗಿರಿಯಾ ಬಾಜಿ ಜಾತಿಯ ಪಾರಿವಾಳಗಳಿವೆ. ಮೌಲಾಲಿ ತಂದೆ ಪಾರಿವಾಳ ಸಾಕುತ್ತಿದ್ದರು.

ಅವರು ತೀರಿ ಹೋದ ಮೇಲೆ ಅದೇ ಹವ್ಯಾಸವನ್ನು ಮಗ ಬೆಳೆಸಿಕೊಂಡು ಬಂದಿದ್ದಾರೆ. ಪ್ರತಿಯೊಂದು ಗೂಡಿನಲ್ಲಿ ಒಂದು ಗಂಡು ಹೆಣ್ಣು ಜೋಡಿಯನ್ನು ಇಡುತ್ತಾರೆ. ಅವು ಹಾಕುವ ಮೊಟ್ಟೆಗಳಿಂದ ಮರಿಗಳನ್ನು ಸಹ ಮಾಡುವ ರೂಢಿಯನ್ನು ಮೌಲಾಲಿ ಬೆಳೆಸಿಕೊಂಡು ಬಂದಿದ್ದಾರೆ


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ