Breaking News

ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ಹಣ ದೊಚಿದ ಖದೀಮ.

Spread the love

ಮುನವಳ್ಳಿ: ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ವ್ಯಕ್ತಿಯೊರ್ವ ಹಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಹೋಟೆಲ್ ಒಂದರಲ್ಲಿ ಈ ಕಳ್ಳತನ ನಡೆದಿದೆ . ಹೋಟೆಲ್ ಡ್ರಾ ನಲ್ಲಿ ಇದ್ದ 4 ಸಾವಿರ ರೂಪಾಯಿಯನ್ನು ಯಾರಿಗೂ ಗೊತ್ತಿಲ್ಲದ ಹಾಗೆ ಪೋನ್ ನಲ್ಲಿ ಮಾತನಾಡುವ ರೀತಿ ನಟಿಸಿ  ಕಳ್ಳತನ ಮಾಡಲಾಗಿದೆ..

ಹೋಟೆಲ್ ನಲ್ಲಿ ಕಳ್ಳತನ ಮಾಡಿದ  ದೃಶ್ಯ ಸಿಸಿ ಟಿವಿಯಲ್ಲಿ ಸಂಪೂರ್ಣವಾಗಿ ದಾಖಲಾಗಿದೆ.ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ನಡೆದಿದೆ.

 


Spread the love

About Laxminews 24x7

Check Also

​ಹಿರೇಕುಂಬಿಯ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ!

Spread the love​ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ