Breaking News

ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು

Spread the love

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಈಗಾಗಲೇ ಬೆಂಬಲ ವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವನ್ನು ವಿಸ್ತರಿಸಿವೆ.

ದೇಶಾದ್ಯಂತ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಹಾಗೂ ಅಖಿಲ ಭಾರತ ಫಾರ್ವರ್ಡ್ ಪಕ್ಷಗಳು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಎಡಪಕ್ಷಗಲು ಬೆಂಬಲ ವ್ಯಕ್ತಪಡಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿವೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ