Breaking News

ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್

Spread the love

ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಪ್ರೀತಿ ನಿರಾಕರಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನುಕುಮಾರ್ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.


Spread the love

About Laxminews 24x7

Check Also

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

Spread the love ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ