Breaking News

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು

Spread the love

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ
ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು
.
ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಪರಿಷತ್‌ ಸದಸ್ಯರಾದ ಶ್ರೀ ಎನ್.‌ ರವಿಕುಮಾರ್‌, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Spread the love

About Laxminews 24x7

Check Also

40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ ಆರಂಭ

Spread the love 40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ