Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಗ್ರಾಮದ ಶ್ರೀ ಮಾಳಿಂಗರಾಯ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಜೀವ ಗಡಗಿ, ನಿಂಗಪ್ಪಾ ತೊಗರಿ, ಸದಾಶಿವ ಬಡಗೇರ, ಅಶೋಕ ಬಂಬಲವಾಡ, ಭೀರಪ್ಪ ತೊಗರಿ, ಕಲ್ಲಪ್ಪ ಬಂಬವಾಡ ಮುಖಂಡರಾದ .
ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅತೀ ಶೀಘ್ರದಲ್ಲೇ ನಾವು ಬರ್ತಿದ್ದೇವೆ ಎಂದ ಆಪಲ್​!

Spread the love Bengaluru: ಇನ್ನು ಕೆಲವೇ ದಿನಗಳಲ್ಲಿ ಐಫೋನ್​ 17 ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇದಕ್ಕೂ ಮುನ್ನ ಆಪಲ್​ ಕರ್ನಾಟಕ ರಾಜ್ಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ